ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬಡ್ಡಿ : ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಗೆ ಅವಳಿ ಪ್ರಶಸ್ತಿಗಳು

0

ಆ.24ರಂದು ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿಯ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜ್ಞಾನದೀಪ ಎಲಿಮಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ ಹಾಗೂ ಪ್ರೌಢ ಶಾಲಾ ಬಾಲಕಿಯರ ವಿಭಾಗದಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.