ಆ.28 : ಸುಳ್ಯ-ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ಬಗ್ಗೆ ಚರ್ಚಿಸಲು ಸಾರ್ವಜನಿಕ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ತೀವ್ರ ಹದಗೆಟ್ಟಿರುವ ಸುಳ್ಯ-ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆಯ ಬಗ್ಗೆ ಚರ್ಚಿಸಲು ಸಭೆ ನಡೆಸಲು ಈ ರಸ್ತೆಯ ಫಲಾನುಭವಿಗಳು ತೀರ್ಮಾನಿಸಿದ್ದಾರೆ.
ಜನಪ್ರತಿನಿಧಿಗಳು ರಸ್ತೆಯ ಬಗ್ಗೆ ತೋರುತ್ತಿರುವ ನಿರ್ಲಕ್ಷ್ಯದಿಂದಾಗಿ ನಡೆದಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಬಗ್ಗೆ ಅವಲೋಕಿಸಲು ಆ.28ರಂದು ಕಮಿಲಡ್ಕದ ಭಜನಾ ಮಂದಿರದ ವಠಾರದಲ್ಲಿ ನಾಗರಿಕರ ಸಭೆ ಕರೆಯಲಾಗಿದೆ.ಎಲ್ಲಾ ನಾಗರಿಕರು ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ಹೋರಾಟ ಸಮಿತಿ ವಿನಂತಿಸಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.