ಗುತ್ತಿಗಾರು ಗ್ರಾ.ಪಂ ನಲ್ಲಿ ಜಮಾಬಂದಿ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಗುತ್ತಿಗಾರು ಗ್ರಾ.ಪಂ ನಲ್ಲಿ ಜಮಾಬಂದಿ ಕಾರ್ಯಕ್ರಮ ಆ.25 ರಂದು ಗ್ರಾ.ಪಂ ಸದಸ್ಯ ವೆಂಕಟ್ ವಳಲಂಬೆ ಅಧ್ಯಕ್ಷತೆಯಲ್ಲಿ ನಡೆಯಿತು.ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಸುಳ್ಯ ಶ್ರೀಮತಿ ವೀಣಾ ಎಂ.ಟಿ ಜಮಾಬಂಧಿ ಅಧಿಕಾರಿಯಾಗಿ ಭಾಗವಹಿಸಿದ್ದರು.

 

 

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಬಿ.ಧನಪತಿ ,ಗ್ರಾ.ಪಂ ಸದಸ್ಯರು.ಸಿಬ್ಬಂದಿಗಳು ,ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.