ಬಾಳಿಲ ಗ್ರಾ.ಪಂ. ನಲ್ಲಿ ಕುಡಿಯುವ ನೀರಿನ ಪರೀಕ್ಷೆಯ ತಪಾಸಣೆಯ ಕುರಿತು ಕಾರ್ಯಗಾರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ” ಜಲ್ ಜೀವನ್ ಮಿಷನ್ ” ಯೋಜನೆ ಯಡಿಯಲ್ಲಿ ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಕುಡಿಯುವ ನೀರಿನ ಪರೀಕ್ಷೆಯ ತಪಾಸಣೆಯ(FTK) ಕುರಿತು ಆ.24 ರಂದು ಮಾಹಿತಿ ಕಾರ್ಯಗಾರ ನಡೆಯಿತು. ಘೋಷಿತ್ ಹಾಗೂ ಅಭಿಲಾಷ್ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಬಾಳಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀ ಮತಿ ಸವಿತಾ ಕೆ, ಉಪಾಧ್ಯಕ್ಷೆ ತ್ರಿವೇಣಿ ಕೆ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೂವಪ್ಪ ಗೌಡ, ವಿ ಡಬ್ಲ್ಯೂ ಎಸ್ ಸಿ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.