ಆ.28 : ಪೆರುವಾಜೆ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಬಗ್ಗೆ ಪೂರ್ವಭಾವಿ ಸಭೆ

0

 

 

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯು ಸೆ.25 ರಿಂದ ಅ.04 ರವರೆಗೆ ನಡೆಯಲಿದ್ದು ಪೂರ್ವ ತಯಾರಿಯ ಬಗ್ಗೆ ಸಭೆಯು ಆ.28 ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 10.30 ಕ್ಕೆ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.