ಆ.31 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣಪತಿ ಹೋಮ

0

 

 

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ.31 ರಂದು ವರ್ಷಂಪ್ರತಿಯಂತೆ ಈ ವರ್ಷವೂ ಸಾರ್ವಜನಿಕ ಶ್ರೀ ಗಣಪತಿ ಹೋಮ ನಡೆಯಲಿರುವುದು.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.