ಟೀಚರ್‍ಸ್ ಕೋ – ಆಪರೇಟಿವ್ ಬ್ಯಾಂಕ್‌ನಿಂದ ಮೂವರು ನಿವೃತ್ತ ಶಿಕ್ಷಕರಿಗೆ ಸನ್ಮಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕಳೆದ ತಿಂಗಳು ನಿವೃತ್ತರಾದ ಸುಳ್ಯ ರೋಟರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಅಚ್ಚುತ ಅಟ್ಲೂರು, ಕಾಂತಮಂಗಲ ಶಾಲಾ ಶಿಕ್ಷಕಿ ಗಿರಿಜಾಂಬ ಹಾಗೂ ಬಾಳಿಲ ವಿದ್ಯಾಬೋಧಿನಿ ಹಿ.ಪ್ರಾ.ಶಾಲೆ ಶಿಕ್ಷಕ ಸುಬ್ಬಯ್ಯ ವೈ.ಬಿ. ರನ್ನು ಟೀಚರ್‍ಸ್ ಕೋ – ಆಪರೇಟಿವ್ ಬ್ಯಾಂಕ್ ಸುಳ್ಯ ಶಾಖೆಯಿಂದ ಸನ್ಮಾನಿಸಲಾಯಿತು.
ಬ್ಯಾಂಕಿನ ಶಾಖಾಧಿಕಾರಿ ಶ್ರೀಮತಿ ಎ. ಹೇಮಲತಾ ಸ್ವಾಗತಿಸಿ, ಪ್ರಶಾಂತ್ ಕೆ ವಂದಿಸಿದರು. ಮನೋಜ್ ರೈಯವರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಖೆಯ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.