ನಾಳೆ (ಆ.27) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ : ಮೆಸ್ಕಾಂ ಸೂಚನೆ

0

 

 


ಮೆಸ್ಕಾಂ ಸುಳ್ಯ ಉಪಯೋಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ ವಿ ಸುಳ್ಯ, ಕೇರ್ಪಳ, ಶ್ರೀರಾಮಪೇಟೆ, ಜಬಳೆ, ಸಂಪಾಜೆ ಕೋಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಅರಂತೋಡು ಮಂಡೆಕೋಲು ಫೀಡರ್ಗಳಲ್ಲಿ ಬೆಳಗ್ಗೆ 10ರಿಂದ ಸಾಯಂಕಾಲ 6 ತನಕ ವಿದ್ಯುತ್ ವ್ಯತ್ಯಯ ಆಗಲಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.