ಸೆ.18: ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

0

 

ಸುಳ್ಯ ತಾಲೂಕು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಸೆ. 18 ರಂದು ದ್ವಾರಕಾ ಹೋಟೇಲಿನ ಮಹಡಿಯಲ್ಲಿರುವ ದ್ವಾರಕಾ ಸಭಾಭವನದಲ್ಲಿ ನಡೆಯಲಿರುವುದು. ಹಿಂದಿನ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದ ಪ್ರಕಾರ ಕಾರ್ಯಸೂಚಿಯು ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿರುತ್ತಾರೆ.