ಕಲ್ಮಡ್ಕ  ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಪೂರ್ವ ಸಿದ್ದತೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕಲ್ಮಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಬಾರಿಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಲಿದ್ದು ಇದರ ಪೂರ್ವಭಾವಿ ಯಾಗಿ ಕಲ್ಮಡ್ಕ ಶಾಲಾ ವಠಾರವನ್ನು ಸ್ವಚ್ಛಗೊಳಿಸುವ ಕಾರ್ಯ ಆ.25 ರಂದು ನಡೆಯಿತು.

ಶಾಲಾ ಗಾರ್ಡನ್ ಮತ್ತು ಶಾಲಾ ವಠಾರವನ್ನು ಕಾಡು ಕಡಿದು ಸ್ವಚ್ಛ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಕೆ., ಉಪಾಧ್ಯಕ್ಷ ರಾದ ತಾರಾವತಿ , ಹಾಗೂ ಸದಸ್ಯರು ಮತ್ತು ಓಬಯ್ಯ ನಾಯ್ಕ ಮಾಳಪ್ಪಮಕ್ಕಿ ,ರವಿಚಂದ್ರ ಕೆ. ಕಾಚಿಲ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಜಯಪ್ರಕಾಶ್ ರೈ , ಚನಿಯಪ್ಪ , ಆನಂದ , ಅಂಗಾರ ಮತ್ತಿತರರು ಕೈ ಜೋಡಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.