ಅರಂತೋಡು ಗ್ರಾ.ಪಂ.ನಲ್ಲಿ ಜಮಾಬಂದಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಅರಂತೋಡು ಗ್ರಾಮ ಪಂಚಾಯಿತಿಯ 2022-23 ನೇ ಸಾಲಿನ ಜಮಾಬಂದಿ ವಿಶೇಷ ಗ್ರಾಮ ಸಭೆ ಆ. 26ರಂದು ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ನಡೆಸಲಾಯಿತು . ಸಭೆಯಲ್ಲಿ ನೋಡೆಲ್ ಅಧಿಕಾರಿ ಸುಂದರ್ ಎಂ ಕೆ ಸ. ಕಾ. ನಿ. ಅಭಿಯಂತರರು ಕುಡಿಯುವ ನೀರು ನೈರ್ಮಲ್ಯ ವಿಭಾಗ ಸುಳ್ಯ , ಹರಿಣಿ ಡಿ ಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಕುಮಾರಿ ಶ್ವೇತಾ ಗ್ರಾಮ ಪಂಚಾಯತ ಉಪಾಧ್ಯಕ್ಷರು , ಪಂ ಆಡಳಿತ ಮಂಡಳಿಯ ಸರ್ವ ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಸಭೆಯಲ್ಲಿ 2021-22 ನೇ ಸಾಲಿನಲ್ಲಿ ಗ್ರಾಮ ಪಂಚಾಯತ್ ನಲ್ಲಿ ಕೈಗೊಂಡ ಕಾಮಗಾರಿಗಳ ವರದಿಯನ್ನು ಗ್ರಾಮ ಪಂಚಾಯಿತಿ ಸಿಬ್ಬಂದಿ ಪದ್ಮಾವತಿ ಮಂಡಿಸಿದರು . ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಸ್ವಾಗತಿಸಿ ಸಿಬ್ಬಂದಿ ಮೋಹನ್ ರವರು ವಂದನೆ ಸಲ್ಲಿಸಿದರು . ವಿಶೇಷ ಗ್ರಾಮಸಭೆಯ ನಂತರ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.