ಗೂನಡ್ಕ ಶ್ರೀ ಶಾರದ ಅನುದಾನಿತ ಶಾಲೆಯಲ್ಲಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಗೂನಡ್ಕ ಶ್ರೀ ಶಾರದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸಂಪಾಜೆ, ಇದರ ಒಕ್ಕೂಟದ ಸದಸ್ಯರಿಂದ ಎಂ. ಕೆ. ಬಿ. ನೇತೃತ್ವದಲ್ಲಿ ಸಾಮಾಜಿಕ ಅರಣ್ಯದಡಿಯಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಿ ರಾಮಚಂದ್ರ ಕಲ್ಲುಗದ್ದೆ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬೂಬಕರ್ ಸಿದ್ದೀಕ್ ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.