ರೋಟರಿ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ತ್ರೋ ಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ

0

 

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ತ್ರೋ ಬಾಲ್ ಪಂದ್ಯಾಟದಲ್ಲಿ ರೋಟರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ .

 

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ  ಮಂಜುನಾಥ  ಎ ಯು ಹಾಗೂ ಶ್ರೀಮತಿ ಗೀತಾ ಮಾರ್ಗದರ್ಶನ ನೀಡಿರುತ್ತಾರೆ .