ರೋಟರಿ ಆಂಗ್ಲಮಾಧ್ಯಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ

0

 

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಹಾಗೂ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಸುಳ್ಯ
ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ರೋಟರಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಹತ್ತನೇ ತರಗತಿಯ ವಿದ್ಯಾ ರ್ಥಿನಿ ಕು. ಅನನ್ಯ ಕೆ.ಬಿ ಉತ್ತಮ ರಿಸೀವರ್ ಪ್ರಶಸ್ತಿ ಪಡೆದುಕೊಂಡರು.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ  ಮಂಜುನಾಥ ಎ ಯು ಹಾಗೂ ಶ್ರೀಮತಿ ಗೀತಾ ಮಾರ್ಗದರ್ಶನ ನೀಡಿರುತ್ತಾರೆ .