ರೋಟರಿ ಶಾಲೆಯ ವಿದ್ಯಾರ್ಥಿನಿ ಪ್ರಣಮ್ಯ ಎನ್. ಆಳ್ವ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಪ್ರಥಮ

0

 

2022-23 ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸುಳ್ಯ ಇವರ ವತಿಯಿಂದ ದುಗ್ಗಲಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ರೋಟರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಪ್ರಣಮ್ಯ. ಏನ್. ಆಳ್ವ ಪ್ರಥಮ ಸ್ಥಾನ ಪಡೆದು ಪ್ರಶಂಸಾ ಪತ್ರ ಮತ್ತು ನಗದು ಬಹುಮಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರಿಗೆ ವಿಜ್ಞಾನ ಶಿಕ್ಷಕಿಯರಾದ ಉಷಾ. ಕೆ ಹಾಗೂ ಪಲ್ಲವಿ ಕೆ. ಎಸ್. ಇವರು ಉತ್ತಮ ಮಾರ್ಗದರ್ಶನ ನೀಡಿರುತ್ತಾರೆ

ಇವರು ಬಂದಡ್ಕ ನಿಶಾಂತ್ ಆಳ್ವ ಹಾಗು ಸುಪರ್ಣ. ಎನ್. ಆಳ್ವರವರ ಸುಪುತ್ರಿ