ರಾಜ್ಯ ಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಸಚಿವ ಎಸ್.ಅಂಗಾರರಿಂದ ಗೌರವಾರ್ಪಣೆ

0

 

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಆ.28 ರಂದು ಸಚಿವರಾದ ಎಸ್.ಅಂಗಾರರವರು ಧರ್ಮಸ್ಥಳದಲ್ಲಿ ಭೇಟಿ ಮಾಡಿ ಗೌರವ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ದ.ಕ.ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ ಕೃಷ್ಣ ಶೆಟ್ಟಿ ಕಡಬ, ಪ್ರಕಾಶ್ ಎನ್.ಕೆ. ಉಪಸ್ಥಿತರಿದ್ದರು.