ಸಂಪಾಜೆ ಗೇಟ್ ಬಳಿ ಆಗಮಿಸಿದ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ

0

 

 

ಸಂಪಾಜೆ ಗೇಟ್ ಬಳಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಆಗನಿಸಿದಾಗ ಕೊಡಗು ಸಂಪಾಜೆಯ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಸಚಿವ ಎಸ್. ಅಂಗಾರ, ಮಡಿಕೇರಿ ಶಾಸಕ ಕೆ.ಜಿ. ಬೋಪಯ್ಯ , ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ಕೆ.ವಿ. ರೇಣುಕಾಪ್ರಸಾದ್, ತಹಶಿಲ್ದಾರ್ ಅನಿತಾಲಕ್ಷ್ಮಿ ಸೇರಿದಂತೆ ಗಣ್ಯ ಅತಿಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿಮ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು.