ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನೆಹರು ಮೆಮೊರಿಯಲ್ ಕಾಲೇಜು ವಿದ್ಯಾರ್ಥಿಗಳಿಂದ ಅಮರ ಸುಳ್ಯದ ಸ್ವಾತಂತ್ರ್ಯ ಸಮರ 1837 ನಾಟಕ ಪ್ರದರ್ಶನ

0

ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನೆಹರು ಮೆಮೊರಿಯಲ್ ಕಾಲೇಜು ವಿದ್ಯಾರ್ಥಿಗಳಿಂದ ಅಮರ ಸುಳ್ಯದ ಸ್ವಾತಂತ್ರ್ಯ ಸಮರ 1837 ನಾಟಕ ಪ್ರದರ್ಶನ ಗೊಂಡಿತು.

ಸಾಹಿತಿ ಡಾ.ಪ್ರಭಾಕರ ಶಿಶಿಲ ರಚನೆ ಮಾಡಿದ್ದಾರೆ‌ .ರಂಗಮಯೂರಿ ಕಲಾ ಶಾಲೆಯ ನಿರ್ದೇಶಕ ಲೋಕೇಶ್ ಊರುಬೈಲು ನಿರ್ದೇಶನ ಮಾಡಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋದಕರು, ಬೋದಕೇತರ ಸಿಬ್ಬಂದಿಗಳು ಸಹಕಾರ ನೀಡಿರುತ್ತಾರೆ.ಪಾತ್ರವರ್ಗದಲ್ಲಿ ವಿದ್ಯಾರ್ಥಿಗಳು ಸಹಕರಿಸಿದರು.