ಅರಂತೋಡಿನಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಸ್ವಾಗತ

0

 

ಅರಂತೋಡಿನಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಸ್ವಾಗತ
ಕೋರಲಾಯಿತು. ಅರಂತೋಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ನೇತೃತ್ವ ವಹಿಸಿದ್ದರು ಸುಮಾರು 3000ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.