ಎಣ್ಮೂರು : ಕಲ್ಲೇರಿ ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ ನ ಪದಾಧಿಕಾರಿಗಳ ಆಯ್ಕೆ

0

 

ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ ಕಲ್ಲೇರಿ – ಎಣ್ಮೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಆ.28 ರಂದು ನಡೆಯಿತು.
ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ ನ ನೂತನ ಅಧ್ಯಕ್ಷರಾಗಿ ಪ್ರಕಾಶ್ ರೈ ಕುಳಾಯಿತೋಡಿ, ಉಪಾಧ್ಯಕ್ಷರಾಗಿ ಹರೀಶ್ ರೈ ಕಲ್ಲೇರಿ, ಪ್ರಧಾನ ಕಾರ್ಯದರ್ಶಿಗಳಾಗಿ ಸುರೇಶ್ ರೈ ಚಾಮೇತಡ್ಕ ಜತೆ ಕಾರ್ಯದರ್ಶಿಗಳಾಗಿ ಹರ್ಷಿತ್ ಶೃಂಗೇರಿ, ಹಾಗೂ ಕೋಶಾಧಿಕಾರಿಯಾಗಿ ಹರಿಪ್ರಸಾದ್ ರೈ ಕಲ್ಲೇರಿ ಆಯ್ಕೆಯಾಗಿದ್ದಾರೆ.