ಪುರ ಪ್ರವೇಶಿಸಿದ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ

0

 

 

ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯು ಸುಳ್ಯಕ್ಕೆ ಆಗಮಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನತೆ ಸ್ವಾಗತ ಕೋರಲು ಸಿದ್ಧರಾಗಿದ್ದಾರೆ. ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಲು ಕಾಯುತ್ತಿದ್ದಾರೆ.