ಸುಳ್ಯ ಬಸ್ ನಿಲ್ದಾಣಕ್ಕೆ ಆಗಮಿಸಿದ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಭವ್ಯ ಸ್ವಾಗತ.

0

 

 

ಈಗಾಗಲೇ ಸುಳ್ಯದ ಮುಖ್ಯ ಪೇಟೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರವರ ಕಂಚಿನ ಪ್ರತಿಮೆ ಪುರಪ್ರವೇಶ ಮಾಡಿದ್ದು ಅದ್ದೂರಿಯ ಸ್ವಾಗತ ಕೋರಲಾಗಿದೆ. ಸುಳ್ಯದ ಪ್ರತಿ ಮೂಲೆಗಳಿಂದ ಆಗಮಿಸಿದ ಸಾವಿರಾರು ಅಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡರು
ಖಾಸಗಿ ಬಸ್ ನಿಲ್ದಾಣ ದಲ್ಲಿ ಭವ್ಯ ಸ್ವಾಗತ ಕೋರಲಾಗಿದೆ.