ಸುಣ್ಣಮೂಲೆ: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಸ್ವಾಗತ

0

1837ರ ಅಮರಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯು ಮಂಗಳೂರಿನ ಬಾವುಟ ಗುಡ್ಡದಲ್ಲಿ ಪ್ರತಿಷ್ಠಾಪನೆ ಮಾಡಲಿದ್ದು , ಇದರ ಮೆರವಣಿಗೆಯು ಸುಳ್ಯ ರಸ್ತೆಯ ಮೂಲಕ ಮಂಗಳೂರಿಗೆ ತೆರಳುವಾಗ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಗ್ರಾಮಸ್ಥರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯರು ಉಪಸ್ಥಿತರಿದ್ದರು.