ವಿನೋಬನಗರ: ಕೆ.ಎಸ್.ಎ. ಕಾಮತ್ ಸನ್ಸ್ ಸಂಸ್ಥೆಯ ವತಿಯಿಂದ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಸ್ವಾಗತ – ಪುಷ್ಪಾರ್ಚನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 


1837ರ ಅಮರಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯು ಮಂಗಳೂರಿನ ಬಾವುಟ ಗುಡ್ಡದಲ್ಲಿ ಪ್ರತಿಷ್ಠಾಪನೆಗೊಳ್ಳಲಿದ್ದು , ಇದರ ಮೆರವಣಿಗೆಯು ಸುಳ್ಯ ರಸ್ತೆಯ ಮೂಲಕ ಮಂಗಳೂರಿಗೆ ತೆರಳುವ ದಾರಿಯಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ಕೆ. ಸುಬ್ರಾಯ ಅನಂತ ಕಾಮತ್ & ಸನ್ಸ್ ಸಂಸ್ಥೆಯ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರಾದ ಕೆ. ಉಪೇಂದ್ರ ಕಾಮತ್ ವಿನೋಬನಗರ, ಸುಧಾಕರ ಕಾಮತ್ ವಿನೋಬನಗರ, ಶ್ರೀಮತಿ ಪದ್ಮಾವತಿ ಕಾಮತ್ ಅವರು ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗೇರುಬೀಜ ಕಾರ್ಖಾನೆಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.