ಗಾಂಧಿನಗರ : ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಮುಸಲ್ಮಾನ ಬಾಂಧವರಿಂದ ಸ್ವಾಗತ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

1837ರ ಅಮರಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯು ಮಂಗಳೂರಿನ ಬಾವುಟ ಗುಡ್ಡದಲ್ಲಿ ಪ್ರತಿಷ್ಠಾಪನೆ ಮಾಡಲಿದ್ದು , ಇದರ ಮೆರವಣಿಗೆಯು ಸುಳ್ಯ ರಸ್ತೆಯ ಮೂಲಕ ಮಂಗಳೂರಿಗೆ ತೆರಳುವಾಗ ಗಾಂಧಿನಗರ ಜುಮಾ ಮಸೀದಿ ಇದರ ಆಡಳಿತ ಸಮಿತಿಯ ಪದಾಧಿಕಾರಿಗಳು,ಸದಸ್ಯರು, ಮತ್ತು ಮದರಸ ಅಧ್ಯಾಪಕರು, ಸ್ಥಳೀಯ ಮುಸಲ್ಮಾನ ಬಾಂಧವರು ಸ್ವಾಗತಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.