ಸುಳ್ಯದಲ್ಲಿ ವಿಜೃಂಭಿಸಿದ ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ

0

ಪಿರಾಮಿಡ್ ರಚಿಸಿ ಅಲ್ಲಲ್ಲಿ ಅಟ್ಟಿ ಮಡಿಕೆ ಒಡೆಯುವ ಸಾಹಸಮಯ ರೋಮಾಂಚನಕಾರಿ ಸ್ಪರ್ಧೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಪ್ರಖಂಡ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದು ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆಯು ನಗರದ ಪ್ರಮುಖ ಬೀದಿಗಳಲ್ಲಿ ನಡೆಯುತ್ತಿದೆ.

ಮಧ್ಯಾಹ್ನ ಶ್ರೀ ಚೆನ್ನಕೇಶವ ದೇವಸ್ಥಾನದ ಬಳಿ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ಡಾ.ಹರಪ್ರಸಾದ್ ತುದಿಯಡ್ಕರವರು ಚಾಲನೆ ನೀಡಿದರು. ಬಳಿಕ ನಗರದ ಹಲವು ಕಡೆಗಳಲ್ಲಿ ಯುವಕರಿಂದ ಸಾಹಸಮಯ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆ ನಡೆಯಿತು.

LEAVE A REPLY

Please enter your comment!
Please enter your name here