ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ತೆನೆ ಮುಹೂರ್ತ

0

 

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ತೆನೆ ಮುಹೂರ್ತವು ಆ.30 ರಂದು ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.
ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಮತ್ತು ಸದಸ್ಯರು , ಸಿಬ್ಬಂದಿ ವರ್ಗದವರು ಹಾಗೂ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.