ಮರುಳ್ಯ ಶಾಂತಿನಗರ ಶಾಲಾ ಸ್ಕೌಟ್ ಗೈಡ್ಸ್ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

ಭಾರತ್ ಸ್ಕೌಟ್ ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವತಿಯಿಂದ ನಡೆದ ಕಬ್ಸ್ ಮತ್ತು ಬುಲ್ ಬುಲ್ ಸ್ಪರ್ಧೆಯಲ್ಲಿ ತನ್ಮಯ್ ಕೆ ಶೆಟ್ಟಿ ಮತ್ತು ಸಹನ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಶಾಲಾ ಎಸ್.ಡಿ.ಎಂ. ಸಿ ಅಧ್ಯಕ್ಷರಾದ ದಿನೇಶ್ ನಡುಬೈಲು ಮತ್ತು ಮುಖ್ಯ ಶಿಕ್ಷಕಿ ಪದ್ಮಾವತಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಗೈಡ್ ಕ್ಯಾಪ್ಟನ್ ಶ್ರೀಮತಿ ಸರೋಜಿನಿ ಕೆ, ಎಸ್.ಡಿ.ಎಂ.ಸಿ ಸದಸ್ಯರಾದ ಪ್ರೇಮಲತಾ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.