ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ತೆನೆ ಮುಹೂರ್ತ

0

 

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ತೆನೆ ಮುಹೂರ್ತವು ಆ.30 ರಂದು ನಡೆಯಿತು.
ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮತ್ತು ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.