ಆ.31: ಪೈಂದೋಡಿ ದೇವಳದಲ್ಲಿ ಸಾಮೂಹಿಕ ಅಪ್ಪಕಜ್ಜಾಯ ಸೇವೆ

0

 

ಪಂಜದ ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ಆ.31 ರಂದು ಸಾಮೂಹಿಕ ಅಪ್ಪಕಜ್ಜಾಯ ಸೇವೆ ಜರುಗಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ,ಅನ್ನಸಂತರ್ಪಣೆ ಜರಗಲಿದೆ. ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.