ಕ್ಯಾಂಪ್ಕೋ ಸಂಸ್ಥೆಯಿಂದ ಬಾಳಿಲ ವಿಶ್ವನಾಥ ಶೆಟ್ಟಿಯವರಿಗೆ ಧನಸಹಾಯ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

“ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊದ ಚಿತ್ತ” ಯೋಜನೆಯಡಿಯಲ್ಲಿ ಆ.29 ರಂದು ಕ್ಯಾಂಪ್ಕೊ ನಿಂತಿಕಲ್ಲು ಶಾಖೆಯ ಸಕ್ರಿಯ ಸದಸ್ಯರಾದ ಬಾಳಿಲ ಗ್ರಾಮದ ವಿಶ್ವನಾಥ ಶೆಟ್ಟಿಯವರಿಗೆ ಅಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಯ ವೆಚ್ಚದ ಸಹಾಯಧನ ರೂ.50,000/- (ಐವತ್ತು ಸಾವಿರ ರೂಪಾಯಿ) ಮೊತ್ತದ ಚೆಕ್ ನ್ನು ಕ್ಯಾಂಪ್ಕೊ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಕ್ಯಾಂಪ್ಕೊ ಮಾರುಕಟ್ಟೆ ವಿಭಾಗದ ಮುಖ್ಯ ವ್ಯವಸ್ಥಾಪಕರಾದ ಜಯರಾಮ ಶೆಟ್ಟಿ, ನಿಂತಿಕಲ್ಲು ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.