ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಾರ್ವಜನಿಕರಿಗೆ ಛಾಪ ಕಾಗದ ಸೌಲಭ್ಯ ಉದ್ಘಾಟನಾ ಕಾರ್ಯಕ್ರಮ

0

ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಚೇರಿಯಲ್ಲಿ ಸಾರ್ವಜನಿಕರಿಗೆ ಛಾಪ ಕಾಗದ ಕಲ್ಪಿಸುವ ಸೌಲಭ್ಯ
ಉದ್ಘಾಟನಾ ಕಾರ್ಯಕ್ರಮ ನಡೆಯಿತು.

 

ಈ ಸಂದರ್ಭದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ ಬೋಪಯ್ಯ, ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ, ಮಕ್ಕಳ ತಜ್ಞರಾದ ಖುಷ್ವಂತ್ ಕೋಳಿಬೈಲು, ಕೊಡಗು ಗೌಡ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಊರಿನ ಹಿರಿಯರಾದ ಇಂದಿರಾ ದೇವಿಪ್ರಸಾದ್, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅನಂತ್ ಎನ್.ಸಿ, ಉಪಾಧ್ಯಕ್ಷರಾದ ರಾಜಾರಾಮ್ ಕಳಗಿ, ನಿರ್ದೇಶಕರಾದ ಯಶವಂತ ದೇವರಗುಂಡ, ಕಾರ್ಯನಿರ್ವನಾಧಿಕಾರಿ ಆನಂದ ಬಿ ಕೆ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕುಮಾರ್ ಚೆದ್ಕಾರ್ ಹಾಗೂ ಜಲಜಾ ಚಂದ್ರಶೇಖರ್, ಎ. ಪಿ.ಎಂ.ಸಿ ಸದಸ್ಯರಾದ ದೇವಪ್ಪ ಕೆ ಕೆ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಳಿನಿ ಕಿಶೋರ್, ಪಧಾಧಿಕಾರಿಗಳಾದ ಕಿಶೋರ್, ಧನ್ಯ ನವೀನ್ ಚಂದ್ರ, ಪದಾಧಿಕಾರಿಗಳು ಹಾಗೂ ಸ್ಪಾಟ್ ಕಂಪ್ಯೂಟರ್ ಕಲಿಕಾ ಸಂಸ್ಥೆಯಾ ಕಿಶೋರ್ ಕುಮಾರ್ ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

 

LEAVE A REPLY

Please enter your comment!
Please enter your name here