ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ತಾಲೂಕು ಮಟ್ಟದ ಕಾಲೇಜು ವಿಭಾಗದ ಫುಟ್ಬಾಲ್ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಅಧ್ಯಕ್ಷ ವಿನಯ ಕಂದಡ್ಕ ನೆರವೇರಿಸಿ ಶುಭ ಹಾರೈಸಿದರು. ಕೆ ಪಿ ಎಸ್ ಕಾರ್ಯಧ್ಯಕ್ಷ ಪ್ರವೀಣ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.