ಕೆ ಎಸ್ ಎಸ್ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆ.25ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ವಹಿಸಿದ್ದರು.