ಅರಂತೋಡು :  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

0

 ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ಆ.30ರಂದು ನಡೆಯಿತು.

ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ದ್ವಿತೀಯ ಸ್ಥಾನ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ತೊಡಿಕಾನ ಪಡೆಯಿತು.ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸವೇರಪುರ ಅಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಪಡೆಯಿತು.ದ್ವಿತೀಯ ಸ್ಥಾನವನ್ನು ಶ್ರೀಶಾರದಾ ಶಾಲೆ ಗೂನಡ್ಕ ಪಡೆಯಿತು.ಪ್ರಶಸ್ತಿ ವಿತರಣ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ರು ಎಸ್ ಡಿ ಎಮ್ ಸಿ ಅಧ್ಯಕ್ಷ ರು ಶಿಕ್ಷಕ ವರ್ಗ ಪೋಷಕರು ಇದ್ದರು