ಅರಂತೋಡು ಕಾಲೇಜಿನ ಇಂಟರ್‍ಯಾಕ್ಟ್ ಕ್ಲಬ್ ಪದಗ್ರಹಣ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ಇಂಟರ್‍ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ ನಡೆಯಿತು. ರೋಟರಿ ಕ್ಲಬ್ ನ ಅಧ್ಯಕ್ಷರಾದ ಚಂದ್ರಶೇಖರ್ ಪೇರಾಲ್ ಘಟಕವನ್ನು ಉದ್ಘಾಟಿಸಿ, ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಕಾರ್ಯಕ್ರಮ ನಡೆಸಿಕೊಟ್ಟರು.

ಇಂಟರ್‍ಯಾಕ್ಟ್ ಕ್ಲಬ್ ನ ಅಧ್ಯಕ್ಷರಾದ ದಯಾನಂದ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಕೆ ಆರ್ ಗಂಗಾಧರ್ ವಹಿಸಿದ್ದರು. ರೋಟರಿ ಗ್ರಾಮೀಣದಳದ ಅಧ್ಯಕ್ಷರಾದ ಪ್ರಭಾಕರ ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ಕ್ಲಬ್ಬಿನ ಅಧ್ಯಕ್ಷರು ಅಸ್ಸೀಯ ಇಫಾ , ಉಪಾಧ್ಯಕ್ಷರಾದ ಪ್ರಜ್ವಲ್, ಕಾರ್ಯದರ್ಶಿ ಲತೀಶ್ ಮತ್ತು ಕ್ಲಬ್ ನ ಇತರ ನಿರ್ದೇಶಕರು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ರಮೇಶ್ ಸ್ವಾಗತಿಸಿದರು. ಕ್ಲಬ್ ನ ಮಾರ್ಗದರ್ಶಕರಾದ ಲಿಂಗಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


ಉಪನ್ಯಾಸಕರಾದ ಸುರೇಶ್ ವಾಗ್ಲೆ, ಗೌರಿಶಂಕರ, ಮೋಹನ್ ಚಂದ್ರ ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.