ಬಾಳಿಲ ವಿದ್ಯಾ ಬೋಧಿನಿ ಪ್ರೌಢಶಾಲೆ :  ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

0

 

 

ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿದ್ಯಾ ಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.