ಸುಳ್ಯ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ : ಗ್ರೀನ್ ವ್ಯೂ ಆಂಗ್ಲ ಮಾದ್ಯಮ ಶಾಲೆ ಪ್ರಾಥಮಿಕ ವಿಭಾಗಕ್ಕೆ ಪ್ರಶಸ್ತಿ

0

 

ಸುಳ್ಯ ಗಾಂಧಿನಗರ ಕೆ ಪಿ ಎಸ್ ಶಾಲೆಯಲ್ಲಿ ಅ 2 ರಂದು ನಡೆದ ತಾಲೂಕು ಮಟ್ಟದ ಫೂಟ್ಬಾಲ್ ಬಾಲ್ ಪಂದ್ಯಾಟದಲ್ಲಿ ಬಾಲಕರ ಪ್ರಾಥಮಿಕ ವಿಭಾಗದಲ್ಲಿ ಗ್ರೀನ್ ವ್ಯೂ ಆಂಗ್ಲ ಮಾದ್ಯಮ ಶಾಲೆ ಸುಳ್ಯ ಪ್ರಥಮ ಸ್ಥಾನ ಪಡೆದು ಕೊಂಡಿದೆ.