ಬೆಳ್ಳಾರೆ ಕೆಪಿಎಸ್ ಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಅಯ್ಯನಕಟ್ಟೆ ಶಾಲೆಯಲ್ಲಿ ಆ.30 ರಂದು ನಡೆದ ಬೆಳ್ಳಾರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 28 ವಿದ್ಯಾರ್ಥಿಗಳು ಭಾಗವಹಿಸಿದ್ದು, ಕಿರಿಯ ಮತ್ತು ಹಿರಿಯ ಎರಡು ವಿಭಾಗಗಳಲ್ಲಿ ಅತಿ ಹೆಚ್ಚು ಬಹುಮಾನಗಳನ್ನು ಪಡೆದುಕೊಂಡು ಸಮಗ್ರ ಪ್ರಶಸ್ತಿಗೆ ಭಾಜನರಾಗಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲೆಯ ವತಿಯಿಂದ ಅಭಿನಂದಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.