ವಿದ್ಯಾರ್ಥಿನಿಯೊಂದಿಗೆ ಮಾತನಾಡಿದನೆಂಬ ಆರೋಪ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 


ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಗೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಬಂದು ಹಲ್ಲೆ ನಡೆಸಿದರೆನ್ನಲಾಗಿರುವ ಘಟನೆ ಇದೀಗ ಪೋಲೀಸ್ ಠಾಣೆ ಮೆಟ್ಟಿಲೇರಿದೆ.

ಸರಕಾರಿ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಮಾತನಾಡುತ್ತಿದ್ದನೆಂಬ ವಿಚಾರಕ್ಕೆ ಸಂಬಂಧಿಸಿ ಈ ಹಿಂದೆ ಆತನಿಗೆ ಎಚ್ಚರಿಕೆ ಕೊಡಲಾಗಿತ್ತೆಂದೂ ಆದರೂ ಆತ ತಿದ್ದಿಕೊಳ್ಳದೆ ಮತ್ತೆ ಮಾತು ಮುಂದುವರಿಸಿದ್ದನೆಂದೂ ಇದನ್ನು ತಿಳಿದ ಈ ಹಿಂದೆ ಎಚ್ಚರಿಕೆ ನೀಡಿದ ಆ ಯುವಕರು ಇಂದು ಹಲ್ಲೆ ನಡೆಸಿದರೆನ್ನಲಾಗಿದೆ.

ಪ್ರಕರಣ ಠಾಣೆ ಮೆಟ್ಟಿಲೇರಿದ್ದು ಪೋಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆಂದು‌ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.