ಎಜೆ ಎಂಜಿನಿಯರಿಂಗ್ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಆಗಿ ಡಾ. ಅ್ಯಂಟನಿ ಪಿ.ಜೆ. ನೇಮಕ

0

 

ಡಾ. ಅ್ಯಂಟನಿ ಪಿ.ಜೆ. ಯವರನ್ನು ಮಂಗಳೂರಿನ ಎಜೆ ಎಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲರನ್ನಾಗಿ ನೇಮಿಸಲಾಗಿದೆ. ಕಲ್ಲುಗುಂಡಿಯವರದ ಇವರು ಪ್ರಸ್ತುತ ಎಜೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.