ತೊಡಿಕಾನ ದೇವಸ್ಥಾನದಲ್ಲಿ 108 ತೆಂಗಿನ ಕಾಯಿ ಗಣಪತಿ ಹವನ

0

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಪತಿ ಹವನ ಹಾಗೂ ಇತರ ವೈದಿಕ ಕಾರ್ಯಕ್ರಮ ಜರುಗಿತು.