ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

0


ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನಿ.ಸುಳ್ಯ ಇದರ ಸದಸ್ಯರುಗಳ ಮಕ್ಕಳು 10ನೇ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ದಿನಾಂಕ 17.09.2022ರಂದು ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ ನೀಡಲಿದ್ದು, ಸಂಬಂಧಪಟ್ಟ ಸದಸ್ಯರುಗಳ ಮಕ್ಕಳು ದಿ.10.9.2022ರ ಮೊದಲು ಸಂಘದ ಪ್ರಧಾನ ಕಚೇರಿ ಅಥವಾ ನಮ್ಮ ಹತ್ತಿರದ ಶಾಖೆಗಳಲ್ಲಿ ವಿದ್ಯಾರ್ಹತೆಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ ವಿನಂತಿಸಿಕೊಂಡಿದ್ದಾರೆ.