ಸುಳ್ಯ ಎನ್ನೆoಪಿಯುಸಿಯ ಅಬ್ದುಲ್ ರೌಫ್ ಜಿಲ್ಲಾ ಮಟ್ಟದ ಫುಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆ

0


ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಪದವಿ ಪೂರ್ವ ವಿಭಾಗದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಬ್ದುಲ್ ರೌಫ್ ಅತುತ್ತಮ ಪ್ರದರ್ಶನ ನೀಡಿದ್ದು, ಸೆ. 5 ರಂದು ಮಂಗಳೂರಿನ ಯೆನಪೋಯ ಪಿಯು ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಈ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.