ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿದ್ಯಾಬೋಧಿನಿ ಬಾಳಿಲ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯು ರನ್ನರ್ ಪ್ರಶಸ್ತಿ ಗಳಿಸಿದೆ.