ಸೆ 3ರಂದು ಪ.ಪೂ ಶಿಕ್ಷಣ ಇಲಾಖೆ ಮತ್ತು ನೆಹರು ಮೆಮೋರಿಯಲ್ ಪ.ಪೂ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ಎನ್ನೆ oಸಿ ಕ್ರೀಡಾoಗಣದಲ್ಲಿ ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ತಂಡ ದ್ವಿತೀಯ ಸ್ಥಾನ ಗಳಿಸಿದ್ದಾರೆ.