ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ

0

ಸೆ.2ರಂದು ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಲಕ್ಷಾಂತರ ಜನ ಸೇರಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮರ್ಕಂಜ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮೋನಪ್ಪ ಪೂಜಾರಿಯವರ ಮೊಬೈಲ್ ಕಳೆದು ಹೋಗಿತ್ತು.

ಇದು ವಿಟ್ಲ ಸಾಲೆತ್ತೂರಿನ ಬಿಜೆಪಿ ಕಾರ್ಯಕರ್ತ ವಿನ್ಯಾಸ್ ಹಾಗೂ ಆನಂದ ಗೌಡ ರವರಿಗೆ ಸಿಕ್ಕಿದ್ದು ಮೊಬೈಲ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.