ಪೆರಾಜೆ ಗಾಂಧಿ ಪ್ರಸಾದ್ ನಿಧನ

0
4764

ಪೆರಾಜೆ ಗ್ರಾ.ಪಂ. ಸದಸ್ಯ ಹಾಗೂ ಸಮಾಜಿಕ ಧುರೀಣ ಗಾಂಧಿಪ್ರಸಾದ್ ಬಂಗಾರಕೋಡಿ ಅವರು ತೀವ್ರ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 48 ವರ್ಷ ವಯಸ್ಸಾಗಿತ್ತು.

p>


ಪೆರಾಜೆ ಗ್ರಾ.ಪಂ. ಸದಸ್ಯರಾಗಿ ಮೂರು ಬಾರಿ ಆಯ್ಕೆಯಾಗಿದ್ದ ಅವರು ಪೆರಾಜೆ ಪ್ರಾ.ಕೃ.ಪ.ಸಹಕಾರಿ ಸಂಘದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಮೃತರು, ತಂದೆ, ತಾಯಿ, ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

 

LEAVE A REPLY

Please enter your comment!
Please enter your name here