ಮ್ಯಾಟ್ರಿಕ್ಸ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

0

ಮ್ಯಾಟ್ರಿಕ್ಸ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ. 5ರಂದು ಆಚರಿಸಲಾಯಿತು . ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಹಾಗೂ ಆಟೋಟ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದರು.ಸಂಸ್ಥೆಯ ಉಪನ್ಯಾಸಕರೆಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.