ಸುಬ್ರಹ್ಮಣ್ಯ ಗ್ರಾ.ಪಂ ನಲ್ಲಿ ಜಮಾಬಂದಿ

0

 

ಸುಬ್ರಹ್ಮಣ್ಯ ಗ್ರಾ.ಪಂ ನಲ್ಲಿ ಜಮಾಬಂದಿ ಸೆ.6 ರಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ ಪುತ್ತೂರು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಇದ್ದರು. ವೇದಿಕೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ, ಉಪಾಧ್ಯಕ್ಷೆ ಸವಿತಾ ಭಟ್, ಪಿಡಿಒ ಯು ಡಿ ಶೇಖರ್, ಕಾರ್ಯದರ್ಶಿ ಮೋನಪ್ಪ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾ.ಪಂ ಸದಸ್ಯರು, ಫಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.